BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ವಿಮಾನ ದುರಂತ ಅತ್ಯಂತ ಬೇಸರದ ಸಂಗತಿ : ರಮೇಶ್ ಕಾಂಚನ್


ಗುಜರಾತ್ ನ ಅಹಮದಾಬಾದಿನಿಂದ ಲಂಡನ್ನಿಗೆ ಹೊರಟ್ಟಿದ ವಿಮಾನ ಪತನಗೊಂಡು241 ಪ್ರಯಾ ಣಿಕರು ಹಾಗೂ ದುರಂತಕ್ಕೀಡಾದ ವಿಮಾನ ಮೇಘಾನಿ ನಗರದ ವೈದ್ಯಕೀಯ  ಕಾಲೇಜಿನ ವಸತಿ ನಿಲಯಕ್ಕೆ ಬಡಿದಿರುವ  ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದು  ಅತ್ಯಂತ ನೋವಿನ ವಿಚಾರವಾಗಿದೆ.


ಈ ದುರ್ಘಟನೆಯಲ್ಲಿ ಮೃತ ಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ಪ್ರಾರ್ಥಿಸುವುದಾಗಿ  ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು‌.


ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ  ತನಿಖೆಯಾಗಲಿ.  ಮುಂದೆ ಇಂತಹ ಅವಘಡಗಳು ಸಂಭವಿಸಿದಂತೆ ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆಸಮರ್ಪಕ ಕ್ರಮ ಕೈಗೊಳ್ಳುವುದರೊಂದಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ರಮೇಶ್ ಕಾಂಚನ್ ಆಗ್ರಹಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!