Header Ads Widget

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ'ದ* 163 ನೇ ಸಂಚಿಕೆ ಪ್ರಸಾರ


ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ   ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್

ಸಮುದಾಯ ಬಾನುಲಿ ಕೇಂದ್ರವು 📻   ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ

ಕಥೆ ಕೇಳೋಣ  ಸರಣಿ ಕಾರ್ಯಕ್ರಮದ 163ನೇ ಸಂಚಿಕೆ ಜೂನ್ ತಿಂಗಳ ದಿನಾಂಕ 14ರಂದು ಶನಿವಾರ  ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತ ಶಿಕ್ಷಕರಾದ ಅರ್ಪಣಾ ಬಾಯಿ ಕೆ ಕುಂದಾಪುರ ಸ್ವರಚಿತ ಕಥೆಯನ್ನು   ವಾಚಿಸಲಿದ್ದಾರೆ. ಜೂನ್ 15 ರಂದು  ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ

 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ  ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು 

ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು