Header Ads Widget

ಕುಂದಾಪುರ: ಸಾಹಿಲ್ ನೊಂದಿಗೆ ಹೀನಾ ಕೌಸರ್ ಪರಾರಿ

 


ಕುಂದಾಪುರ ದ ವಿಠಲವಾಡಿಯಿಂದ ನಿನ್ನೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ವಿವಾಹಿತ ನೊಂದಿಗೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಕೋಡಿ ಸಮೀಪ ಸೇತುವೆ ಮೇಲೆ ಸ್ಕೂಟಿ, ಚಪ್ಪಲಿ ಹಾಗೂ ಡೆತ್ ನೋಟ್ ಬರೆದಿಟ್ಟು ನದಿಗೆ ಹಾರುವ ನಾಟಕ ಅಡಿ ಮಹಿಳೆ ವಿವಾಹಿತನೊಂದಿಗೆ ಪರಾರಿ ಯಾಗಿದ್ದಾಳೆ ಎಂದು ತಿಳಿದುಬಂದಿದೆ.



ಕುಂದಾಪುರದ ಫುಡ್ ಮಾರ್ಕ್ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿರುವ ವಿವಾಹಿತ ಸಾಹಿಲ್ (27) ಜೊತೆ ಎರಡು ಮಕ್ಕಳ ತಾಯಿ ಹೀನಾ ಕೌಸರ್ (33) ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.


ಮಹಿಳೆಯ ಪತಿ ವಿದೇಶದಲ್ಲಿದ್ದು ತನ್ನ ಎರಡು ಮಕ್ಕಳು ಮತ್ತು ತಾಯಿಯೊಂದಿಗೆ ಮಹಿಳೆ ವಾಸವಾಗಿ ದ್ದಳು. ಹೀನಾ ಕೌಸರ್ ಹಾಗೂ ಸಾಹಿಲ್ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು