ಪ್ರಾರಂಭದಲ್ಲಿ ಆಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ ಅಸುನೀಗಿದವರಿಗೆ ಮೌನ ಪ್ರಾರ್ಥನೆ ಯೊಂದಿಗೆ ಶೃದ್ಧಾ೦ಜಲಿ ಸಲ್ಲಿಸಲಾಯಿತು. ಇತ್ತೀಚಿಗೆ ವೃತ್ತಿಯಿಂದ ನಿವೃತ್ತರಾದ ತುಳುಕೂಟದ ಸದಸ್ಯ ಜಯರಾಂ ಮಣಿಪಾಲ ಇವರನ್ನು ಸಂಮಾನಿಸಲಾಯಿತು
ಈ ಸಂದರ್ಭದಲ್ಲಿ ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗೌರಾವಾಧ್ಯಕ್ಷ ಭುವನ ಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಗಂಗಾಧರ ಕಿದಿಯೂರ್, ಉದ್ಯಮಿ ವಿಶ್ವನಾಥ ಶೆಣೈ, ಕೋಶಾಧಿಕಾರಿ ಚೈತನ್ಯ ಎಂ ಜಿ. , ವಿವೇಕಾನಂದ ಹಾಗು ಪ್ರಭಾಕರ ಭಂಡಾರಿ ಉಪಸ್ಥಿತರಿದ್ದ
