BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ನಿಯೋಗವು ಉಡುಪಿ ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಉಲ್ಲೇಖಿಸಿ, ನೂತನ ಪೊಲೀಸ್ ವರುಷ್ಠಾಧಿಕಾರಿ ಅವರ ಅವಧಿಯಲ್ಲಿ ಇಲ್ಲಿನ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳ್ಳಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನೂತನ ಎಸ್ಪಿಯವರು ವಿಶಿಷ್ಟ ಕಾಳಜಿ ವಹಿಸಬೇಕು‌. ಡ್ರಗ್ಸ್, ಗಾಂಜಾ ದಂಧೆಯ ವಿರುದ್ಧ ಸೂಕ್ತ ಕಾರ್ಯಾಚರಣೆ ನಡೆಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ನಿಯೋಗದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮುಹಮ್ಮದ್ ಮೌಲ, ಸಂಯುಕ್ತ ಸುನ್ನಿ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ನೇಜಾರು, ರಫೀಕ್ ಕುಂದಾಪುರ, ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ನ ಮಾಜಿ ಜಿಲ್ಲಾಧ್ಯಕ್ಷರಾದ ನಕ್ವಾ ಯಹ್ಯಾ, ರಿಯಾಝ್ ಕೋಡಿ, ಇಸ್ಮಾಯಿಲ್ ಕಟಪಾಡಿ, ಅಮೀರ್ ಹಂಝಾ,ಜಮಾಅತೆ ಇಸ್ಲಾಮಿ ಹಿಂದ್'ನ ಇಬ್ರಾಹಿಮ್ ಕಿದೆವರ್ ಹೂಡೆ, ಸಯ್ಯದ್ ಫರೀದ್ ಶೇಖ್, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ, ಸಾಲಿಡಾರಿಟಿ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!