Header Ads Widget

ಲಸಿಕಾ ಉಗ್ರಾಣ ಕಟ್ಟಡದ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಉಡುಪಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಲಸಿಕಾ ಉಗ್ರಾಣ ಕಟ್ಟಡದ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. 

ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಗ್ಯಾರಂಟಿ ಯೋಜನಾ ಸಮತಿ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಡಿ. ಹೆಚ್. ಓ ಡಾ. ಬಸವರಾಜ್ ಹುಬ್ಬಳ್ಳಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು