BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಯೋಗ ಸ್ಪರ್ಧೆಯಲ್ಲಿ ವಿದ್ಯೋದಯ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

CISCE ರಾಷ್ಟ್ರೀಯ ಕ್ರೀಡೆ ಮತ್ತು ಕ್ರೀಡಾಕೂಟ 2025–2026 ವಲಯ ಮಟ್ಟದ ಯೋಗ ಸ್ಪರ್ಧೆ (Z1) - ದಕ್ಷಿಣ ಕನ್ನಡ ಜಿಲ್ಲೆ ಪ್ರಾಯೋಜಿತ  ಸುಳ್ಯದ ಮಾರುತಿ ಅಂತರರಾಷ್ಟ್ರೀಯ ಶಾಲೆಯಲ್ಲಿ ವಲಯ ಮಟ್ಟದ ಯೋಗ ಸ್ಪರ್ಧೆಯನ್ನು ಜೂನ್ 11, 2025 ರಂದು ನಡೆಸಲಾಗಿತ್ತು. 


ಉಡುಪಿಯ ವಿದ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು‌. ಇದರಲ್ಲಿ 14 ವರ್ಷದೊಳಗಿನ ಯೋಗಪಟುಗಳ ವಿಭಾಗದಲ್ಲಿ‌ ಶಾಲಾವಿದ್ಯಾರ್ಥಿನಿಯರಾದ  ಶಿವಾನಿ ಶೆಟ್ಟಿ ಲಯಬದ್ಧ ಯೋಗ ಮತ್ತು ಸಾಂಪ್ರದಾಯಿಕ ಯೋಗ ಎರಡರಲ್ಲೂ ಪ್ರಥಮ ಸ್ಥಾನ ಪಡೆದರು


ಈ ಹಿಂದೆಯೂ ಶಿವಾನಿ ಶೆಟ್ಟಿ  ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಗೆದ್ದು ಕೊಂಡಿದ್ದರು. ಸಾಂಪ್ರದಾಯಿಕ ಯೋಗದಲ್ಲಿ ಸಂಯುಕ್ತಾ 4 ನೇ ಸ್ಥಾನ ಪಡೆದರು.


ಗುಂಪು ಸ್ಪರ್ಧೆಯಲ್ಲಿ, ಶಾಲಾ ತಂಡವು 1 ನೇ ರನ್ನರ್-ಅಪ್ ಆಗಿ ಹೊರಹೊಮ್ಮಿತು.ಹಾಗೂ 17 ವರ್ಷ ದೊಳಗಿನ ಯೋಗಪಟುಗಳ  ವಿಭಾಗದಲ್ಲಿ ಶಾಲಾ ವಿದ್ಯಾರ್ಥಿನಿಯರಾದ ದಿಯಾ ಜಿ ಲಯಬದ್ಧ ಯೋಗ ಮತ್ತು ಸಾಂಪ್ರದಾಯಿಕ ಯೋಗ ಎರಡರಲ್ಲೂ ಪ್ರಥಮ ಸ್ಥಾನ,  ಸೋಹಾನಿ 3 ನೇ ಸ್ಥಾನ  ಮತ್ತು ಸಾಂಪ್ರ ದಾಯಿಕ ಯೋಗದಲ್ಲಿ ಸಿಂಚನಾ 4 ನೇ ಸ್ಥಾನ ಪಡೆದರು.ಅತ್ಯುತ್ತಮ ಸ್ಥಾನ ಪಡೆದ ಈ ವಿದ್ಯಾರ್ಥಿಗ ಳೆಲ್ಲರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


17 ವರ್ಷದೊಳಗಿನವರ ತಂಡವು ಚಾಂಪಿಯನ್‌ಶಿಪ್ ಟ್ರೋಫಿಯನ್ನು ಪಡೆದು ಶಾಲೆಯ ಹೆಗ್ಗಳಿಕೆಗೆ ಪಾತ್ರರಾದರು.ಶಾಲಾ ಆಡಳಿತ ಮಂಡಳಿ, ಹಾಗೂ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಅನಿತಾ ಪ್ರಭಾತ್ ರಾಜ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ದೀಪಾ ಗಂಗಾಧರ್ ಮತ್ತು ಶ್ರೀ ವಾಸು ನಾಯ್ಕ್ ವಿದ್ಯಾರ್ಥಿಗಳನ್ನು ಸಾಧನೆಯನ್ನು ಮೆಚ್ಚಿ ಅಭಿನಂದಿಸಿದರು.



Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!