BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಷ್ಟ್ರೀಯ

ಶಾಲಾ ಬಸ್ಸಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು! ನಾಲ್ಕು ಮಂದಿ ಗಂಭೀರ!

ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸಿಗೆ ಪ್ಯಾಸೆಂಜರ್ ರೈಲೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಚಾಲಕ ಸೇರಿ ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜು.8 ರಂದು ಮಂಗಳವಾರ ಬೆಳ್ಳಂಬೆಳ್ಳಗೆ ತಮಿಳುನಾಡಿನ ಕಡಲೂರು ಬಳಿಯ ಸೆಮ್ಮಂಕುಪ್ಪಂನಲ್ಲಿ ಸಂಭವಿಸಿದೆ.

ಮಂಗಳವಾರ ಬೆಳಿಗ್ಗೆ 7:45ರ ಸುಮಾರಿಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸು ಕಡಲೂರು ಜಿಲ್ಲೆಯ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತ್ತಿದ್ದ ಸಂದರ್ಭ ಪ್ಯಾಸೆಂಜ‌ರ್ ರೈಲು ಢಿಕ್ಕಿ ಹೊಡೆದಿದೆ ಪರಿಣಾಮ ಬಸ್ಸು ಕೆಲ ದೂರ ಎಸೆಯಲ್ಪಟ್ಟಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಕಡಲೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿ ರೈಲ್ವೆ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ತನಿಖೆ ಆರಂಭಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!