BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ಕರವೇ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣಾ ಕಾರ್ಯಕ್ರಮ

ಕರ್ನಾಟಕ ರಕ್ಷಣಾ ವೇದಿಕೆ, ಉಡುಪಿ ಜಿಲ್ಲಾ ಘಟಕ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ ಅವರ ಮುಂದಾಳತ್ವದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ಊರಿನ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣಾ ಕಾರ್ಯಕ್ರಮವನ್ನು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯಿರುವ ಕ್ಲಾಕ್ ಟವರ್‌ನ ಮುಂಭಾಗದಲ್ಲಿ ಬೆಳಿಗ್ಗೆ 7.00 ಗಂಟೆಯಿಂದ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯವರ ಆಹ್ವಾನದ ಮೇರೆಗೆ ಈ ಆಟಿ ಕಷಾಯ ವಿತರಣಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಆಗಮಿಸಿದ ಸಾರ್ವಜನಿಕರಿಗೆ ಆಟಿ ಕಷಾಯವನ್ನು ವಿತರಿಸಿ ಇಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಮಾಂಡೋವಿ ಬಿಲ್ಡರ್ಸ್‌‌ನ ಮುಖ್ಯ‌ಸ್ಥರಾದ ಜೇಸನ್ ಡಯಾಸ್, ಕರ್ನಾಟಕ ರಕ್ಷಣಾ ವೇದಿಕೆ, ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಅನಿಲ್ ಪೂಜಾರಿ ಹಾಗೂ ಸಾಬೂದ್ದೀನ್, ಪ್ರಧಾನ ಸಂಚಾಲಕರಾದ ಕಿರಣ್ ಪಿಂಟೋ, ಜೊತೆ ಕಾರ್ಯದರ್ಶಿಗಳಾದ ಮಜೀದ್, ಜಿಲ್ಲಾ ಮಹಿಳಾ ಸದಸ್ಯರಾದ ಜಯಶ್ರೀ ಸುವರ್ಣ, ಜಿಲ್ಲಾ ಸದಸ್ಯರಾದ ಅಜರುದ್ದೀನ್, ನಾಗಲಕ್ಷ್ಮೀ ಹಾಗೂ ಪೂರ್ಣಿಮಾ ಅವರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!