BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಭಕ್ತಿ ಪಥ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಾಮಚಂದ್ರನ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭಾರತ ಸರಕಾರದ ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ನವದೆಹಲಿ ಇದರ ಜನರಲ್ ಸೆಕ್ರೆಟರಿ ಟಿ ಕೆ ರಾಮಚಂದ್ರನ್ ಭಾ . ಆ . ಸೇ ಶನಿವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು.  ಶ್ರೀಗಳು ಶಾಲು ಹೊದಿಸಿ ಸ್ಮರಣಿಕೆ ನೀಡಿ ದಂಪತಿಗಳನ್ನು ಗೌರವಿಸಿದರು. ಬೃಹತ್ ಗೀತೋತ್ಸವದ ಅಂಗವಾಗಿ ಕೋಟಿ ಗೀತಾ ಯಜ್ಞ ದೀಕ್ಷೆ ನೀಡಿ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ದಿವಾನರಾದ ನಾಗರಾಜಾಚಾರ್ಯ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ನ್ಯೂ ಮಂಗಳೂರು ಬಂದರಿನ ಉನ್ನತ ಅಧಿಕಾರಿಗಳು ಉಪಸ್ಥರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!