೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ನಿವೃತ್ತ ಹಿಂದಿ ಶಿಕ್ಷಕ ಯು.ಎಸ್.ರಾಜಗೋಪಾಲ ಆಚಾರ್ಯ ಇವರು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಯಾವ ರೀತಿ ಓದಬೇಕು. ಪಾಠ ಅಭ್ಯಾಸ ಮಾಡುವ ರೀತಿಯ ಬಗ್ಗೆ ತರಬೇತಿ ನೀಡಿದರು. ಇನ್ನಂಜೆ ಮಹಿಳಾ ಮಂಡಳಿಯ ಸಹಯೋಗದೊಂದಿಗೆ ಕಾರ್ಯಕ್ರಮ ಸಂಯೋಜನೆ ಮಾಡಲಗಿತ್ತು. ಇನ್ನಂಜೆ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ವೇತ ಎಲ್ ಶೆಟ್ಟಿ ಸ್ವಾಗತಿಸಿದರು, ಕಾರ್ಯದರ್ಶಿ ಸಖೂಬಾಯಿ ಪ್ರಾಸ್ಥಾವಿಕವಾಗಿ ಮಾತನಾಡಿ ಕೊನೆಯಲ್ಲಿ ಧನ್ಯವಾದವಿತ್ತರು. ಗೌರವಾಧ್ಯಕ್ಷೆ ಪುಷ್ಪಾ ಶೆಟ್ಟಿ ಹಾಗೂ ಮಹಿಳಾಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು