BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಶ್ರೀದೇವಿ ಪ್ರಭುರವರಿಗೆ ಮಾಹೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಪ್ರದಾನ

ಮಣಿಪಾಲ ಮಾಹೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡಿಪಾರ್ಟ್ಮೆಂಟ್ ಆಫ್ ಕಾರ್ಡಿಯೋ ವ್ಯಾಸ್ಕುಲರ್ ಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀದೇವಿ ಪ್ರಭು ಅವರಿಗೆ ಮಾಹೆ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿ.ಎಚ್.ಡಿ.) ಪದವಿ ಪ್ರದಾನ ಮಾಡಿದೆ.

ಇವರು ಡಾ. ಟೋಮ್ ದೇವಾಸಿಯಾ, ಡಾ. ಅನ್ನಪೂರ್ಣ ಮತ್ತು ಡಾ. ಕೃಷ್ಣಾನಂದ ನಾಯಕ್ ರವರ ಮಾರ್ಗದರ್ಶನದಲ್ಲಿ "Effect of yoga therapy-pranayama, meditation and relaxation on quality of life and functional outcome in heart failure patients on optimal medical management" ವಿಷಯದ ಮೇಲೆ ಸಂಶೋಧನೆ ಮಾಡಿ ಪ್ರಬಂಧ ಮಂಡಿಸಿರುತ್ತಾರೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಎಂ.ಬಿ.ಏ. ವಿಭಾಗದ ಹಿರಿಯ ಉಪನ್ಯಾಸಕರಾದ ಶ್ರೀ ಸಂತೋಷ್ ಪ್ರಭು ಅವರ ಪತ್ನಿ, ರಮೇಶ್ ಪ್ರಭು ಮತ್ತು ರಾಧಾ ದಂಪತಿಗಳ ಪುತ್ರಿಯಾಗಿದ್ದು ಕಾಜಾರುಗುತ್ತು ನಿವಾಸಿಯಾಗಿರುತ್ತಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!