ಪೂರ್ಣಪ್ರಜ್ಞ ವಿದ್ಯಾಪೀಠ ಪಾಠಶಾಲೆಯ ಆವರಣದಲ್ಲಿ ನಡೆದ ಪೂರ್ಣಪ್ರಜ್ಞ ಪ್ರತಿಷ್ಠಾನ ಹಾಗೂ ತೌಳವ ತುಳುವರೆ ಒಕ್ಕೂಟ ಇವರ ಸಹಯೋಗದೊಂದಿಗೆ ಆಟಿ ಅಮಾವಾಸ್ಯೆಯ ಪ್ರಯುಕ್ತ ಪಾಲೆ ಮರದ ಕೆತ್ತೆಯ ಕಷಾಯ ಹಾಗೂ ಮೆಂತೆ ಗಂಜಿ ವಿತರಣಾ ಕಾರ್ಯಕ್ರಮದದಲ್ಲಿ
ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಭಾವಿ ಪರ್ಯಾಯ ಮಠಾಧೀಶರಾದ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.
0 ಕಾಮೆಂಟ್‌ಗಳು