BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಉಡುಪಿ ಉತ್ತರಾದಿಮಠಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರದ ಹಸ್ತಾಂತರ

ಉಡುಪಿ: ಕರ್ನಾಟಕ ಬ್ಯಾಂಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಶುಕ್ರವಾರದ೦ದು ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು.

ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪ್ರಕಾಶ್ ಆಚಾರ್ಯರವರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!