Header Ads Widget

ಬಿಎಸ್ ಜಿ ವಾರ್ಷಿಕ ಯೋಜನೆಗಳ ಪುಸ್ತಕ ಬಿಡುಗಡೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆ ವಾರ್ಷಿಕ ಯೋಜನೆಗಳ ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು