BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಉಚ್ಚಿಲ ಸರ್ವೀಸ್ ರಸ್ತೆಯನ್ನು ಸರಿಪಡಿಸಲು ಸಂಸದ ಕೋಟ ತ್ವರಿತ ಕ್ರಮಕ್ಕೆ ಸೂಚನೆ

ಉಡುಪಿಯಿಂದ ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲ ಸರ್ವೀಸ್ ರಸ್ತೆ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾ ಗುತ್ತಿದೆ. ನಿರಂತರ ಮಳೆಯಿಂದಾಗಿ ರಸ್ತೆ ಜಲಾವೃತವಾಗಿದ್ದು, ಅನೇಕ ಕಡೆಗಳಲ್ಲಿ ದೊಡ್ಡ ಗುಂಡಿಗಳು ಉಂಟಾಗಿವೆ. 


ಈ ಬಗ್ಗೆ ದಿನಪತ್ರಿಕೆಯಲ್ಲಿ 25 ಜುಲೈ 2025 ರಂದು ವರದಿ ಪ್ರಕಟವಾಗಿದೆ. ಪತ್ರಿಕಾ ವರದಿಯನ್ನು ಗಮನಕ್ಕೆ ತೆಗೆದುಕೊಂಡ ಉಡುಪಿ-ಚಿಕ್ಕಮಗಳೂರು ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಯೋಜನಾ ನಿರ್ದೇಶಕರು, ​ರಾಷ್ಟ್ರೀ ಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ಇವರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿ ದ್ದಾರೆ. 


ಸಂಸದರ ಪತ್ರಕ್ಕೆ ದೂರಾವಾಣಿ ಮುಖಾಂತರ ಮಾತನಾಡಿದ ಯೋಜನಾ ನಿರ್ದೇಶಕರು, ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಚ್ಚಿಲ ಸರ್ವೀಸ್ ರಸ್ತೆಯ ಅಭಿವೃದ್ಧಿ ಕೆಲಸಗಳು ಸ್ವಲ್ಪ ದಿನದ ಮಟ್ಟಿಗೆ ಕುಂಠಿತಗೊಳ್ಳುತ್ತಿದ್ದು, ಇನ್ನೆರಡು ದಿನಗಳಲ್ಲಿ ಸರ್ವಿಸ್ ರಸ್ತೆಯ ೧ ಕಿ.ಮೀ ಹೊಂಡ ಬಿದ್ದ ಜಾಗವನ್ನು ದುರಸ್ಥಿ ಪಡಿಸುವುದಾಗಿ ತಿಳಿಸಿದ್ದಾರೆ. 


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!