Header Ads Widget

ರೇಡಿಯೊ ಮಣಿಪಾಲದಲ್ಲಿ 'ಸಂಗೀತ ಪಾಠ' ಸರಣಿ ಕಾರ್ಯಕ್ರಮದ 108ನೇ ಸಂಚಿಕೆಯ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ 'ಸಂಗೀತ ಪಾಠ' ಕಾರ್ಯಕ್ರಮದ 108 ನೇ ಸಂಚಿಕೆ ಜುಲೈ ತಿಂಗಳ ದಿನಾಂಕ 18 ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಸಂಗೀತ ಶಿಕ್ಷಕರಾದ ಸ್ವಪ್ನಾ ರಾಜ್ ಚಿಟ್ಪಾಡಿ ಮತ್ತು ವಿದ್ಯಾರ್ಥಿಯಾಗಿ ಮಾಸ್ಟರ್ ಜೇಷ್ಠ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಜುಲೈ 19ರಂದು ಶನಿವಾರ 1.30ಕ್ಕೆ ಮರು ಪ್ರಸಾರವಾಗಲಿರುವುದು.

 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು