BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಯುವ ವಿಚಾರ ವೇದಿಕೆ: ರಜತ ಸಂಭ್ರಮ


ಭಾರತ ಸರಕಾರ , ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೈ ಭಾರತ್  ಉಡುಪಿ ಹಾಗೂ ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇವರ ಜಂಟಿ ಸಹಯೋಗದೊಂದಿಗೆ ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಅಂಗವಾಗಿ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ ವನ್ನು ವೇದಿಕೆಯ ವಠಾರ ಹಾಗೂ ಉಪ್ಪೂರು ಗ್ರಾಮದ ನಮ್ಮ ವೇದಿಕೆಯ ಸದಸ್ಯರ ಮನೆ ಮನೆಗೆ ತೆರಳಿ  ಮಾತೆಯ ಹೆಸರಲ್ಲಿ ಒಂದು ಗಿಡ ನೆಟ್ಟು ಅಭಿಯಾನವನ್ನು ನಡೆಸಲಾಯಿತು.


ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದ ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇದರ ಮಾಲಕರು ಸಮಾಜ ಸೇವಕರು ಆದ ಮಧುಸೂಧನ್ ಹೇರೂರು ಗಿಡ ಹಾಗೂ ಮರಗಳ ಮಹತ್ವ, ಗಿಡಗಳ ಪ್ರಯೋಜನ, ಔಷದೀಯ ಗುಣಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.


ಅಲ್ಲದೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಲಲಿತಾ, ರೋಟರಿ ಕಲ್ಯಾಣಪುರ ದ ವಿಜಯ್  ಮಾಯಾಡಿ, ಉಪ್ಪೂರು ವ್ಯ. ಸೇ.ಸ. ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರ, ವೇದಿಕೆ ಸದಸ್ಯರು ಹಾಗೂ ಅಂಗನವಾಡಿ ಶಿಕ್ಷಕಿ ಸುಜಾತ ಟೀಚರ್  ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದರು. ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು , ವೇದಿಕೆಯ ಪ್ರಧಾನ ಕಾರ್ಯದರ್ಶಿ ಸದಾಶಿವ ಕುಮಾರ್ ಉಪಸ್ಥಿತರಿದ್ದು ಸರ್ವರನ್ನು ಸ್ವಾಗತಿಸಿದರು.


ಮೈ ಭಾರತ್ ಉಡುಪಿ ಇವರ ಸಂಪೂರ್ಣ ಮಾರ್ಗದರ್ಶನ ಹಾಗೂ ಸಹಕಾರದಿಂದ ನಡೆದ ಅಭಿ ಯಾನದಲ್ಲಿ  ಸುಮಾರು ನೂರೈವತ್ತು ಗಿಡಗಳನ್ನು ವೇದಿಕೆಯ ವಠಾರ , ಸದಸ್ಯರ  ಹಾಗೂ ಸಾರ್ವಜನಿ ಕರ ಮನೆ ಮನೆಗೆ ತೆರಳಿ ನೆಡುವ ಮೂಲಕ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನವನ್ನು ಯಶಸ್ವಿ ಗೊಳಿಸಲಾಯಿತು.


ವೇದಿಕೆಯ ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು ಹಾಗೂ ಜೊತೆ ಕಾರ್ಯದರ್ಶಿ ಶಕುಂತಳಾ ಸರ್ವರಿಗೂ ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!