Header Ads Widget

ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

                                    

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಇವರ ಮಾನ್ಯತೆ ಪಡೆದ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನಕ್ಕೆ ಕೇಂದ್ರ ಸರ್ಕಾರದ ವಿತ್ತ ಸಚಿವರಾದ  ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿ ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣಾ ಮಾಹಿತಿಯನ್ನು ಪಡೆದು ಸಂತೋಷವನ್ನು ವ್ಯಕ್ತಪಡಿಸಿದರು. 

                                  
ಈ ಸಂದರ್ಭದಲ್ಲಿ  ಪ್ರತಿಷ್ಠಾನದ ಸಂಸ್ಥಾಪಕರಾದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರು, ಪ್ರತಿಷ್ಠಾನ ವಿದ್ವಾನ್ ಗೋಪಾಲ ಆಚಾರ್ಯ ಇದ್ದರು 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು