Header Ads Widget

ಉಡುಪಿ: ಭಾರೀ ಮಳೆ ಹಿನ್ನೆಲೆ ಆ.18 (ಇಂದು) ಶಾಲಾ-ಪಿಯು ಕಾಲೇಜುಗಳಿಗೆ ರಜೆ!

ಉಡುಪಿ ಜಿಲ್ಲೆಯಲ್ಲಿ ಸತತ ಭಾರೀ ಮಳೆಯಾಗುತ್ತಿರುವುದರಿಂದ‌ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಆ.18 (ಸೋಮವಾರ) ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು