ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು ಮತ್ತು ಆತ್ಮಶ್ರೀ ಸಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಯನ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸಮಗ್ರತೆ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಉಡುಪಿಯ ಸಾಮಾಜಿಕ ಕಾರ್ಯಕರ್ತ, ರಕ್ತದಾನಿ ರಾಘವೇಂದ್ರ ಪ್ರಭು ಕರ್ವಾಲು ರವರಿಗೆ ಆತ್ಮಶ್ರೀ ಗೌರವವನ್ನು ಪ್ರಧಾನ ಮಾಡಲಾಯಿತು. ಈ ಸಮಾರಂಭದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಖ್ಯಾತ ಹಿನ್ನೆಲೆ ಗಾಯಕ ಶಶಿಧರ್ ಕೋಟೆ, ಚಿತ್ರ ನಿದೇ೯ಶಕ ಗುಣವಂತ ಮಂಜು ಕನ್ನಡ ಚಲನಚಿತ್ರ ಕಲಾವಿದರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು