Header Ads Widget

ಉಡುಪಿ: ತಿಮರೋಡಿಗೆ ಜಾಮೀನು ಮಂಜೂರು


ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯ ಜಾಮೀನು ನೀಡಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು