BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಮಣಿಪಾಲ : ಶಾಲಾ ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಚಾಲಕ ಮೃತ್ಯು!

ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಆ.1.ರಂದು ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತ ಚಾಲಕ ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65) ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ, ಮಾರುಥಿ ವೀಥಿಕಾದಲ್ಲಿ ನಡೆದು ಸಾಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುವರನ್ನು ಕಂಡು, ವಾಹನ ನಿಲ್ಲಿಸಿದ ಚಾಲಕ, ಎದೆನೋವಿನ ವಿಚಾರವನ್ನು ಒಳಕಾಡುವರಲ್ಲಿ ಹೇಳಿಕೊಂಡಿದ್ದಾನೆ. ತಕ್ಷಣ ಒಳಕಾಡು ಅವರು ಅಂಬುಲೆನ್ಸ್‌ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ಚಾಲಕ ಮೃತಪಟ್ಟಿರುವುದು ತಿಳಿದುಬಂದಿತು.

ವಿದ್ಯಾರ್ಥಿಗಳಿರುವ ಶಾಲಾವಾಹನ ಚಾಲನೆಯಲ್ಲಿದ್ದಾಗ ಚಾಲಕ ಮೃತಪಟ್ಟಿದ್ದಲ್ಲಿ ದೊಡ್ಡಮಟ್ಟದ ಅವಘಡ ಸಂಭವಿಸುತ್ತಿತ್ತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!