ಜನತಾ ಪಿ. ಯು. ಕಾಲೇಜು ಹೆಮ್ಮಾಡಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಪ್ರಾಂಶುಪಾಲರು, ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಣ ಸೇವಾ ಸಮಿತಿಯ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
0 ಕಾಮೆಂಟ್‌ಗಳು