ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಶಾರದಾ ಪೂಜೆಯನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾರದಾ ಪೂಜೆಯ ಪ್ರಯುಕ್ತ ನಡೆದ ಭಜನಾ ಹಾಗೂ ದಾಂಡಿಯಾ ನೃತ್ಯವನ್ನು ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮೀ ಕೃಷ್ಣಪ್ರಸಾದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಡಾಕ್ಟರ್ ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳು, ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
0 ಕಾಮೆಂಟ್‌ಗಳು