Header Ads Widget

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಗೌರವ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಇವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗು ಣೇ0ದ್ರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಠಮಿ ಯoದು ಜನ್ಮಾಷ್ಠಮಿ ಗೌರವ ನೀಡಿ ಅಭಿನಂದಿ ಸಿದರು.

ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಪಟ್ಟ ಶ್ರೀ ಶ್ರೀ ಸುಶ್ರೀoದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು