Header Ads Widget

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕದಿರು ಪೂಜೆ

ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೊದಲದಿನ ನವರಾತ್ರಿಯ ಅಂಗವಾಗಿ ಗದ್ದೆಯಿಂದ ಕದಿರು ಭತ್ತದ ತೆನೆಯನ್ನು ಪಲ್ಲಕಿಯಲ್ಲಿ ತಂದು ದೇವಳದಲ್ಲಿ ಧಾನ್ಯಲಕ್ಷ್ಮಿ ಪೂಜೆ ಸಲ್ಲಿಸಿ ನೆರೆದ ಭಕ್ತರಿಗೆ ವಿತರಣೆ ಮಾಡಲಾಯಿತು. 

ಅರ್ಚಕ ಜಯದೇವ ಭಟ್ ಧಾರ್ಮಿಕ ಪೂಜಾ ಕಾರ್ಯ ನೆಡೆಸಿಕೊಟ್ಟರು. ಆಡಳಿತ ಮಂಡಳಿಯ ಸದಸ್ಯರು, ಜಿ ಎಸ್ ಬಿ ಸಭಾ ಸದಸ್ಯರು ಸಹಕರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು