ಅ :10 ಶುಕ್ರವಾರದ ಕವಾಯತಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಗಣ್ಯ ವ್ಯಕ್ತಿಗಳ ಬೆಂಗಾಗಲು ಕರ್ತವ್ಯದ ಸಮಯದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ, ಎಲ್ಲಾ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಮೇಲಾಧಿಕಾರಿಗಳ ಪ್ರಶಂಸೆಗೆ ಪಾತ್ರರಾದ ಅಧಿಕಾರಿ ಸಿಬ್ಬಂದಿಗಳಿಗೆ ಮಾನ್ಯ ಪೋಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.
0 ಕಾಮೆಂಟ್‌ಗಳು