ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ವತಿಯಿಂದ ಜರಗಿದ ರಾಜ್ಯಮಟ್ಟದ 14 ವರ್ಷ ವಯೋಮಿತಿಯ ಬಾಲಕರ ಕ್ರೀಡಾಕೂಟದಲ್ಲಿ ಐ. ಪವನ್ ಚಂದ್ರ ಗುಂಡು ಎಸೆತ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ. ಇವನು ಸರಕಾರಿ ಸಂಯುಕ್ತ ಪ್ರೌಢಶಾಲೆ ಒಳಕಾಡು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿಯಾಗಿರುತ್ತಾನೆ.

ಶಿಕ್ಷಣ
ಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…
0 ಕಾಮೆಂಟ್‌ಗಳು