Header Ads Widget

ಅನಂತೇಶ್ವರನ ಸನ್ನಿಧಾನದಲ್ಲಿ ರುದ್ರ ಹೋಮ

ಉಡುಪಿಯ ಅನಂತೇಶ್ವರ ದೇವಸ್ಥಾನದಲ್ಲಿ ಭಾನುವಾರ ಅನಂತೇಶ್ವರ ಭಕ್ತ ಮಂಡಳಿಯ ವತಿಯಿಂದ ರುದ್ರ ಹೋಮ ಸಂಪನ್ನಗೊಂಡಿತು. ಭಕ್ತ ಮಂಡಳಿಯ ಅಧ್ಯಕ್ಷ ಕೆ.ಎಂ.ಉಡುಪ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು