Header Ads Widget

ಧಾನ್ಯ ಕಾಯ- ಮೋದಿಜಿಗೆ ವಿಶಿಷ್ಟ ರೀತಿಯ ಸ್ವಾಗತ

ದಿನಾಂಕ 28 ರಂದು ಉಡುಪಿಗೆ ಆಗಮಿಸಿದ ಪ್ರದಾನಿ ನರೇಂದ್ರ ಮೋದಿಯವರನ್ನು ವೀಶಿಷ್ಟವಾಗಿ ಸ್ವಾಗತಿಸುವ ಉದ್ದೇಶದಿಂದ ಕಲಾವಿದ ಶ್ರೀನಾಥ್  ಮಣಿಪಾಲ್ ಅವರು ವಿಶಿಷ್ಟವಾದ ಕಲಾಕೃತಿಯನ್ನು ರಚಿಸಿದ್ದಾರೆ‌.

ಈ ಕಲಾಕೃತಿಯನ್ನು ರಚಿಸಲು ಸುಮಾರು 20 ಕೆ ಜಿ ದಾನ್ಯಗಳನ್ನು ಬಳಸಿದ್ದಾರೆ. ವಿವಿಧ ವರ್ಣದ ಧಾನ್ಯಗಳನ್ನು ಪೋಣಿಸಿ ಮೋದಿಜಿಯವರ ೯ ಅಡಿ ಎತ್ತರದ ಬೃಹತ್ ಭಾವಚಿತ್ರವನ್ನು ರಚಿಸಿದ್ದಾರೆ.

ಈ ಕಲಾಕೃತಿಯನ್ನು ರಚಿಸಲು ಕಲಾವಿದ ರವಿಹಿರಬೆಟ್ಟು ಸಹಯೋಗವನ್ನು ನೀಡಿದ್ದಾರೆ.

ದಿನಾಂಕ 28 ರಂದು ಈ ಕಲಾಕೃತಿಯು ಉಡುಪಿಯ ಶ್ರೀಕೃಷ್ಣ ದೇವಸ್ಥಾನದ ಆವರಣದಲ್ಲಿ ಪ್ರದರ್ಶನಕ್ಕೆ ಇಡಲಾಗುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು