ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ರಥೂತ್ಸವದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಶ್ರೀಶ್ರೀ ಸುಗುಣೆoದ್ರ ತೀರ್ಥ ಶ್ರೀಪಾದರು ಲೋಕಾರ್ಪಣೆ ಗೊಳಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ರಾಜ e ಸೇರಿಗಾರ, ವಾದಿರಾಜ ಸಾಲ್ಯಾನ್, ಶ್ರೀಶಂ ಭಕ್ತವೃಂದ ಅಧ್ಯಕ್ಷ ತೋಟದಮನೆ ದಿವಾಕರ ಶೆಟ್ಟಿ, ಶ್ರೀಶಂ ಸೇವಾಸಮಿತಿ ಕಾರ್ಯದರ್ಶಿ ಜನಾರ್ದನ್ ಕೊಡವೂರು ಹಾಗು ನಿತಿನ್ ಶೆಟ್ಟಿ ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು