ಉಡುಪಿ: ಶ್ರೀಕೃಷ್ಣ ಮಠದ ಆವರಣದಲ್ಲಿರುವ ಶ್ರೀ ವಾದಿರಾಜ ಪ್ರತಿಷ್ಠಾಪಿತ ಶ್ರೀಸುಬ್ರಹ್ಮಣ್ಯ ಗುಡಿಯ ಮುಂಭಾಗದಲ್ಲಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಭಾನುವಾರ ಚತುಃಪವಿತ್ರ ನಾಗಮಂಡಲ ಸೇವೆ ನಡೆಯಿತು.
ದರ್ಶನ ಸೇವೆಯಲ್ಲಿ ಸಗ್ರಿ ಗೋಪಾಲಕೃಷ್ಣ ಸಾಮಗರು ಭಾಗವಹಿಸಿದ್ದರು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು