ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (95) ವಯೋ ಸಹಜ ಆರೋಗ ಸಮಸ್ಯೆಯಿಂದ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಮುಖಂಡ, ವೀರ ಶೈವ ಮಹಾ ಸಭಾದ ಹಿರಿಯರು ಆಗಿದ್ದ ಶಾಮನೂರು ಶಿವಶಂಕರಪ್ಪನವರು ಆರು ಬಾರಿ ಶಾಸಕರಾಗಿ , ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಇತ್ತೀಚೆಗೆ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

0 ಕಾಮೆಂಟ್‌ಗಳು