Header Ads Widget

ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ವೃಂದ ಚಡಗ ಆಯ್ಕೆ

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ +68 ಕೆಜಿ ವಿಭಾಗದಲ್ಲಿ ವೃಂದ ಚಡಗ ಪ್ರಥಮ ಸ್ಥಾನ ಪಡೆದಿರುತ್ತಾರೆ. ಚಿಕ್ಕಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. 

ಸಾಧಕಿ ವೃಂದ ಚಡಗ ಗುರುಪ್ರಸಾದ್ ಚಡಗ ಮತ್ತು ಮಾಧವಿ ಚಡಗ ದಂಪತಿಗಳ ಪುತ್ರಿಯಾಗಿದ್ದು, ಮೂಡಿಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕರಾಟೆಯನ್ನು ಶ್ರೀ ಶಿಹಾನ್ ಶ್ರೀನಿವಾಸ್ ರಾವ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು