BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಆಚಾರ ವಿಚಾರ

ರೇಡಿಯೊ ಮಣಿಪಾಲದಲ್ಲಿ ವಿಜ್ಞಾನ ವಿಸ್ಮಯ ನೂತನ ಸರಣಿ 7ನೇ ಸಂಚಿಕೆ ಪ್ರಸಾರ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ  ರೇಡಿಯೋ ಮಣಿಪಾಲ್  ಸಮುದಾಯ ಬಾನುಲಿ ಕೇಂದ್ರದಲ್ಲಿ ಶ್ರೀ ಮಧ್ವವಾದಿರಾಜ ತಾಂತ್ರಿಕ ವಿದ್ಯಾಸಂಸ್ಥೆ, ಬಂಟಕಲ್ ಸಹಯೋಗದಲ್ಲಿ ಜನವರಿ 7 ರಂದು ಬುಧವಾರ  ಸಂಜೆ 5.30 ರ ಸಮಯಕ್ಕೆ ವಿಜ್ಞಾನವಿಸ್ಮಯ ಸರಣಿ ಕಾರ್ಯಕ್ರಮದ 7 ನೇ ಸಂಚಿಕೆ ಪ್ರಸಾರವಾಗಲಿದೆ. ಶ್ರೀ ಮಧ್ವವಾದಿರಾಜ ತಾಂತ್ರಿಕ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಚೈತ್ರಾ ಪೈ ಭಾಗವಹಿಸಲಿದ್ದಾರೆ. ಇದು ಜನವರಿ 8 ಗುರುವಾರ ಮಧ್ಯಾಹ್ನ 1.30 ಕ್ಕೆ ಮರುಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!