ಆದಿಉಡುಪಿಯ ಶಾಂತ ಎನ್. ಆಚಾರ್ಯ ನಿಧನ

ಆದಿಉಡುಪಿಯ ಶಾಂತ ಎನ್. ಆಚಾರ್ಯ (81) 02.01.2026 ರಂದು ಮುಂಜಾನೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಎರಡು ವಾರಗಳ ಹಿಂದೆ ನಿಧನ ಹೊಂದಿದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾರಾಯಣ ಆಚಾರ್ಯರ ಧರ್ಮಪತ್ನಿಯಾಗಿದ್ದ ಇವರು ಪುತ್ರ, ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅಗಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು