ಭಾರತ ಸರಕಾರದ ಹೊಸ ಮತ್ತು ನವೀಕರಿಸಬಹುದಾದ ಇ೦ಧನ ರಾಜ್ಯ ಸಚಿವ ಶ್ರೀ ಶ್ರೀಪಾದ ಯೆಸ್ಸೊ ನಾಯಕ್‌ರವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪ್ರಸಾದ್ ನೇತ್ರಾಲಯ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು, ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಸಚಿವರೊ೦ದಿಗೆ ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು