ಡಾ. ಉಪಾಧ್ಯಾಯ ಮೂಡುಬೆಳ್ಳೆಗೆ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ

ಕಲಾ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಡಾ. ಉಪಾಧ್ಯಾಯ ಮೂಡುಬೆಳ್ಳೆ ಇವರಿಗೆ ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಎಡನೀರು ಸ್ವಾಮೀಜಿ ಹಾಗೂ ಪುತ್ತಿಗೆ ಕಿರಿಯ ಸ್ವಾಮೀಜಿಯವರು ಉಪಸ್ಥಿತರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು