ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ

ಇತ್ತೀಚೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀಪುತ್ತಿಗೆ ವಿಶ್ವಗೀತಾ ಪರ್ಯಾಯ ಮಂಗಳೋತ್ಸವ ಸುಸಂದರ್ಭದಲ್ಲಿ ಪರ್ಯಾಯ ಮಹೋತ್ಸವದಲ್ಲಿನ ವಿಶೇಷ ಸೇವೆಯನ್ನು ಪರಿಗಣಿಸಿ ಶ್ರೀಮಠದ ಭಕ್ತಾಭಿಮಾನಿಯಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯರನ್ನು ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು “ಶ್ರೀಕೃಷ್ಣಾನುಗ್ರಹ ಪ್ರಶಸ್ತಿ” ಪ್ರಧಾನ ಮಾಡಿ ಗೌರವಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು