ಶೀರೂರು ಪರ್ಯಾಯ ಡಿಕೆ ಶಿವಕುಮಾರ್ ಗೆ ಆಮಂತ್ರಣ

ರಾಜ್ಯದ ಉಪ ಮುಖ್ಯಮಂತ್ರಿ ಡಿ‌ಕೆ‌ ಶಿವಕುಮಾರ್ ಅವರನ್ನು ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಂಗಳೂರಿನಲ್ಲಿ ಭೇಟಿ ಮಾಡಿ ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆ‌‌ ನೀಡಿದರು. ಈ ಸಂದರ್ಭದಲ್ಲಿ ಡಿಕೆಶಿ ಪರ್ಯಾಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಸ್ವಾಗತ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ವಿಷ್ಣುಮೂರ್ತಿ ಆಚಾರ್ಯ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು