ಉಡುಪಿ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ

ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ರಥಾರೋಹಣ ನೆರವೇರಿತು.

ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಅಲಂಕೃತಗೊಂಡ ಉಡುಪಿ ರಥಬೀದಿಯ ಅನಂತೇಶ್ವರ ದೇವಸ್ಥಾನ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು