ಕರ್ನಾಟಕ ಬ್ಯಾಂಕಿನ ನಿವೃತ್ತ ಹಿರಿಯ ಪ್ರಬಂಧಕ ಕೇಶವ ಕಲ್ಕೂರ ನಿಧನ

ಉಡುಪಿ ಕರ್ನಾಟಕ ಬ್ಯಾಂಕಿನ ನಿವೃತ್ತ ಹಿರಿಯ ಪ್ರಬಂಧಕರಾಗಿದ್ದ ಶ್ರೀಯುತ ಕೇಶವ ಕಲ್ಕೂರ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಉಪ್ಪೂರು ಮತ್ತು ಕಡಿಯಾಳಿ ಬ್ರಾಹ್ಮಣ ಸಂಘದ ಸಕ್ರಿಯ ಸದಸ್ಯರಾಗಿದ್ದರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು