ಕೊಡವೂರಿನ ಶ್ರೀಕೃಷ್ಣ ವೃದ್ದಾಶ್ರಮಕ್ಕೆ ಉದ್ಯಮಿ, ಸಮಾಜಸೇವಕ ಸಂತೋಷ್ ಶೆಟ್ಟಿ ಭೇಟಿ

ಉದ್ಯಮಿ ಸಮಾಜಸೇವಕ ಹಾಗೂ ವಿಶ್ವ ಮಾನ್ಯ ಪ್ರಶಸ್ತಿ ಪುರಸ್ಕೃತರು, ಸಂತೋಷ್ ಶೆಟ್ಟಿ ಹುಬ್ಬಳ್ಳಿ ಇವರು ಕೊಡವೂರಿನ ಶ್ರೀಕೃಷ್ಣ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವಯೋವೃದ್ಧರ ಯೋಗಕ್ಷೇಮವನ್ನು ವಿಚಾರಿಸಿದರು. 

ಸಂಸ್ಥೆಯ ಕಾರ್ಯನಿರ್ವಹಣೆಯನ್ನು ನೋಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಸ್ಥಾಪಕ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಶಾಲನ್ನು ಹೊದಿಸಿ, ಅಭಿನಂದಿಸಿದರು. 

ಉದ್ಯಮಿ ಸಂತೋಷ್ ಶೆಟ್ಟಿ ಇವರಿಗೆ ಸಂಸ್ಥೆಯ ಪರವಾಗಿ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು