ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಬಿ.ಎಸ್.ಡಬ್ಲ್ಯೂ ವಿಭಾಗಕ್ಕೆ ಪ್ರಥಮ ರ‍್ಯಾಂಕ್‌ ಬಂದಿದೆ. 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಪ್ರಕಟಣೆಯಲ್ಲಿ ಕಾಲೇಜಿನ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟ ಮಥಾಯಸ್‌ ಇವರು ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಭೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು