ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೋತ್ಥಾನ ಶಾಲೆಗೆ ಭೇಟಿ

ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಭೇಟಿ ಮಾಡಲಾಯಿತು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷರು ಗುರುದಾಸ ಶೆಣೈ ಹೆಬ್ರಿ , ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷರು ಪಾಂಡುರಂಗ ಪೈ ಸಿದ್ಧಾಪುರ, ಕಾರ್ಯದರ್ಶಿ ಮಹೇಶ ಹೈಕಾಡಿ ಭೇಟಿ ನೀಡಿದರು. ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ, ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ. ಕಾಲೇಜು ವಿಭಾಗದ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಲಕ್ಷೀ ಉಪಸ್ಥಿತರಿದ್ದರು.

ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು, ಆಡಳಿತ ಅಭಿವೃದ್ಧಿ ಯೋಜನೆಯನ್ನು ಪರಿಚಯಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು