ಎಂ.ಲಕ್ಷ್ಮೀನಾರಾಯಣ ರಾವ್ ನಿಧನ

                                     


ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಎಂ.ಲಕ್ಷ್ಮೀನಾರಾಯಣ ರಾವ್ (58) ಶನಿವಾರ ರಾತ್ರಿ ಪೂನದ ಮಗಳ ಮನೆಯಲ್ಲಿ ಹೃದ ಯಾಘಾತದಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. 


ಮೃತರು ತಂದೆ, ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು