BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಆದಿವುಡುಪಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ: ಅಮೋಘ್ ಎಸ್. ರಾವ್ ಶಾಲೆಯಲ್ಲಿ ಪ್ರಥಮ ಸ್ಥಾನ

ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ಮೊದಲ ಬ್ಯಾಚ್ ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇಕಡಾ 100 ಫಲಿತಾಂಶ ಲಭಿಸಿದೆ. ಅಮೋಘ್ ಎಸ್. ರಾವ್ ಕಂಬಳಕಟ್ಟ 598 (95.68%) ಅಂಕಗಳನ್ನು ಪಡೆದು, ಪ್ರಥಮ ಸ್ಥಾನ ಪಡೆದಿದ್ದಾನೆ. ಪರೀಕ್ಷೆಗೆ ಹಾಜರಾದ 12 ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಆರು ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!