ಉಡುಪಿ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್ ಲೋಡಿಂಗ್) ಮಾಡಿ ಮರಳು ಸಾಗಾಟ ಮಾಡುತ್ತಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ದಿನಾಂಕ 25/04/26ರಂದು ಹಮ್ಮಿಕೊಳ್ಳಲಾಗಿರುತ್ತದೆ. ಈ ಕಾರ್ಯಚರಣೆಯಲ್ಲಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಒಟ್ಟು ಸುಮಾರು 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ವಶಪಡಿಸಿಕೊಂಡ ಎಲ್ಲಾ 13 ವಾಹನಗಳನ್ನು ಮುಂದಿನ ಕ್ರಮದ ಬಗ್ಗೆ ಮೈನ್ಸ್ ಅಂಡ್ ಜಿಯಾಲಜಿ ಇಲಾಖೆಗೆ ಹಸ್ತಾಂತರಿಸಲಾಗಿದೆ.

0 ಕಾಮೆಂಟ್‌ಗಳು