BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಡಾ.ಕೆ. ಎಂ. ರಾಘವ ನಂಬಿಯಾರ್ ಗೆ ಪಾರ್ತಿಸುಬ್ಬ ಪ್ರಶಸ್ತಿ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ.

ಮೇ 3ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿರುವ 2025ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ನಂಬಿಯಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್. ತಿಳಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!